ಗದಗ: ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ನಗರದ ವ್ಯಾಪಾರಸ್ಥರಾದ ಸುದರ್ಶನ ಶಂಕರ ಗಾಂಜಿ, ವಿನಾಯಕ ಬಾಸ್ಕರಸಾ ಹಬೀಬ, ಕಿರಣ ರವಿ ಬದಿ, ಮನೋಜ್ ಮಂಜುನಾಥ್ ಕಬಾಡಿ, ಪುನೀತ್ ಚಂದುಲಾಲ್ ಭಾಂಡಗೆ ಬಂಧಿತ ಆರೋಪಿಗಳಾಗಿದ್ದಾರೆ.

ನಗರದ ಖಾನತೋಟದ ಅಂಗಡಿಯೊಂದರ ಎದುರಿಗೆ ಎಸ್.ಆರ್.ಎಚ್ ಹಾಗೂ ಮುಂಬೈ ಇಂಡಿಯನ್ಸ್ ಮದ್ಯ ನಡೆದ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ
ಬೆಟ್ಟಿಂಗ್ ನಲ್ಲಿ ತೊಡಗಿದ ವೇಳೆ ನಗರ ಠಾಣೆಯ ಪಿಎಸ್ಐ ಪ್ರಕಾಶ್ ಡಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.