ಲಕ್ಷ್ಮೇಶ್ವರ: ತಾಲೂಕಿನ ಉಂಡೇನಹಳ್ಳಿ ಒಡೆಯರ ಮಲ್ಲಾಪೂರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಶಾಸಕ ರಾಮಣ್ಣ ಲಮಾಣಿ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ವಿವಿಧ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಕಾಮಗಾರಿ ಪ್ರಾರಂಭವಾಗಿದ್ದು, ಗ್ರಾಮದ ಜನರು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಕುಡಿಯುವ ನೀರಿಗಾಗಿ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಂದು ಗ್ರಾಮದಲ್ಲಿ ಈ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
‌‌
ಈ ಸಂದರ್ಭದಲ್ಲಿ ಪದ್ಮರಾಜ್ ಪಾಟೀಲ್, ರುದ್ರಪ್ಪ ಲಮಾಣಿ, ಪುಂಡಲೀಕ ಲಮಾಣಿ, ಕಿರಣ ಯಲ್ಲಾಪೂರ, ಸಂತೋಷ ಲಮಾಣಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ

ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ನೇಣಿಗೆ ಕೊರಳೊಡ್ಡಿದ ಕಾರ್ಪೊರೇಟರ್ ಪತ್ನಿ!

ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ರಾಜ್ಯದಲ್ಲಿಂದು 308 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824…