ನರೇಗಲ್ಲ: ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿ ಇರುವ ಅಶೋಕಗೌಡ ಪಾಟೀಲ ಅವರ ತೋಟದಲ್ಲಿ ಭಾನುವಾರ ಗುಡುಗು, ಮಿಂಚಿನ ಆರ್ಭಟದ ಪರಿಣಾಮ ಟೆಂಗಿನ ಮರದ ಸುಳಿಗೆ ಸಿಡಿಲು ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಆದರೆ ಅದೃಷ್ಟ ವಶಾತ: ಯಾವುದೇ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

You May Also Like

ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ ಏಳು ಜನರ ಅಮಾನತ್ತು…!

ಉತ್ತರಪ್ರಭ ಸುದ್ದಿಗದಗ: ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ. ಐವರು ಮೇಲ್ವಿಚಾರಕರು, ಇಬ್ಬರು…

ತಿಮ್ಮಾಪೂರ : ರೈತ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರೈತ ನಾಯಕ ಪ್ರೋ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರಡ್ಡಿ ಬಣದ ಸಂಘಕ್ಕೆ ತಾಲ್ಲೂಕಿನ ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…