ನರೇಗಲ್: ಕೃಷಿ ಇಲಾಖೆಯಿಂದ ನರೇಗಲ್ ಹಾಗೂ ಹೊಳೆಆಲೂರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿದೆ.

ತಾಡಪತ್ರಿ ಪಡೆಯಲಿಚ್ಚಿಸುವವರು ರೈತರು ಆಧಾರಕಾರ್ಡ್, ಜಮೀನಿನ ಪಹಣಿ, ಬ್ಯಾಂಕ್ ಪಾಸ್ಬುಕ್ ಹಾಗೂ ಜಾತಿ ಪ್ರಮಾಣ ಪತ್ರ (ಪ.ಜಾ/ಪ.ಪಂಕ್ಕೆ ಮಾತ್ರ) ಗಳ ಝರಾಕ್ಸ್ ಪ್ರತಿಯೊಂದಿಗೆ ಎಪ್ರಿಲ್ 30ರ ಒಳಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಹಿಂದಿನ ಮೂರು ವರ್ಷಗಳಲ್ಲಿ ಪಾಡಪತ್ರಿಗಳನ್ನು ಪಡೆದ ಫಲಾನುಭವಿಗಳು ಅರ್ಜಿ ಹಾಕಿದರು ಪರಿಗಣಿಸಲಾಗುವುದಿಲ್ಲ ಎಂದು ತಾಲ್ಲೂಕಾ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರಭ ಬಳಗಕ್ಕೆ ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಕಸ್ಮಿಕ ಬೆಂಕಿ: ಮನೆಯ ಮೇಲಿಟ್ಟ ವಸ್ತುಗಳಿಗೆ ಹಾನಿ

ರೋಣ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯ ಮೇಲಿಟ್ಟ ವಸ್ತುಗಳು ಸುಟ್ಟ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.

ನರಗುಂದ ತಾಲೂಕಿನ 383 ಹಣ್ಣು ಬೆಳೆಗಾರರಿಗೆ ಸರಕಾರದಿಂದ ಪರಿಹಾರ

ನರಗುಂದ: (ಕೊಣ್ಣೂರ) ಅತೀವೃಷ್ಟಿ ಮಹಾಪುರದಿಂದ ತತ್ತರಿಸಿದ ರೈತರಿಗೆ ಕೋವೀಡ್ 19 ಮಹಾಮಾರಿಯು ಶಾಪವಾಗಿ ಪರೀಣಮಿಸಿರುವದರಿಂದ ರೈತರ ಜನಜೀವನ ಚಿಂತಾಜನಕವಾಗಿದೆ

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…