ಗದಗ: ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಹಾಗು ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮೈಸೂರು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಸೀತಾಲಹರಿಯ ಸುಪರ್ ಸ್ಪ್ರೆಡರ್ ಯಾರು?: ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು!

ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.

ರಾಜ್ಯದಲ್ಲಿಂದು 187 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 187 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾದಂತಾಗಿದೆ.

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!

ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್‌ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.