ಬೆಂಗಳೂರು: ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಭಾಷಣವನ್ನು ಟೀಕಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಪಕ್ಷ ನಮ್ಮ ಪಂಚ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವಿದೆಯಾ ಎಂದು ಬಿಜೆಪಿ ಅಧೀಕೃತ ಟ್ವೀಟ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೆಸಿದಿದೆ.





ದೇಶದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊರೋನಾ ಸೋಂಕಿನಿಂದ ಜನರು ತತ್ತರಿಸಿದ್ದು, ಜನರ ಹಿತಾಸಕ್ತಿಗಾಗಿ ಬಿಜೆಪಿ ಸರ್ಕಾರ ಕಡಿಮೆ ದರದಲ್ಲಿ ಲಸಿಕೆ ಪೂರೈಕೆ, ದೇಶಾದ್ಯಂತ ಕೋವಿಡ್ ಲ್ಯಾಬ್ ವ್ಯವಸ್ಥೆ ಮಾಡುತ್ತಿರುವುದು, ಕೋವಿಡ್ ಸಂದರ್ಭದಲ್ಲೂ ಆರ್ಥಿಕ ಸ್ಥಿತಿ ಪಾತಾಳ ಸೇರದಂತೆ ನೋಡಿದ್ದು, ದೇಶಾದ್ಯಂತ ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಸುಧಾರಣೆ ಆರಂಭಿಸಿದ್ದು, ದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ನೆರವಿನ ಹಸ್ತವಲ್ಲವೇ. ಇವೆಲ್ಲ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಅವರು ಧೈರ್ಯವಿದ್ದರೆ ಉತ್ತರಿಸಲಿ ಎಂದು ಸವಾಲಾಕಿದ್ದಾರೆ.

ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದ್ದೇ ಕಾಂಗ್ರೆಸ್ ಕೆಲಸವಾಗಿದೆ. ಜನರನ್ನು ತಪ್ಪುದಾರಿಗೆಳೆದದ್ದೇ ಕಾಂಗ್ರೆಸ್ ಸಾಧನೆ ಎಂದು ಟ್ವೀಟ್ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…

ಜಿಲ್ಲಾ ನ್ಯಾಯಾದೀಶನ ವಜಾಕ್ಕೆ ಒತ್ತಾಯಿಸಿ ಫೆ.1ರಂದು ಬಂಜಾರ ಸಮಾಜದಿಂದ ಪ್ರತಿಭಟನೆ

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ಲಕ್ಷ್ಮೇಶ್ವರ: ಕಟೀಲ್ ಬಂಜಾರ ಸಮಾಜದ ಕ್ಷಮೆಯಾಚಿಸಬೇಕು

ಬಿಜೆಪಿ ರಾಜಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಬಹಿರಂಗವಾಗಿ ಹೇಳಿರುವ ಸದಾಶಿವ ಆಯೋಗದ ಬಗೆಗಿನ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಬಂಜಾರ ಸಮಾಜದ ಕ್ಷಮೆಯಾಚಿಸಬೇಕೆಂದು ಲಕ್ಷ್ಮೇಶ್ವರ ಘಟಕದ ಬಂಜಾರ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.