ಬೆಂಗಳೂರು : ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಅತ್ಯಂತ ನಿರಾಶದಾಯಕ ಮಾತಾಗಿವೆ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ 8.45ಕ್ಕೆ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದಲ್ಲಿ ಕೊರೊನ ಎರಡನೇ ಅಲೇ ದಿನದಿಂದ ದಿಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕಿಗೆ ದೇಶ ಮತ್ತೊಮ್ಮೆ ತತ್ತರಿಸಿಹೋಗುತ್ತಿದೆ. ಇಂತಹ ವೇಳೆ ಜನರಿಗೆ ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆಯ ಮಾತಲ್ಲ ಎಂದು ಟೀಕೀಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಗಳ ಬದುಕು ಸರಿ ಮಾಡಲು ಬಂದ ಅತ್ತೆಯ ಮೇಲೆಯೇ ಕಲ್ಲು ಹಾಕಿದ ವ್ಯಕ್ತಿ!

ಕಲಬುರಗಿ : ಪತ್ನಿಯ ವಿಷಯದಲ್ಲಿ ನಡೆದ ಗಲಾಟೆ ಅತ್ತೆಯ ಸಾವಿನಲ್ಲಿ ಅಂತ್ಯವಾಗಿದೆ.

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ವೀಕೆಂಡ್ ಆಲಮಟ್ಟಿ ಹೌಸ್ ಫುಲ್

“ಕಲರಮಯ ಬೆಳಕಿನ ಚಿತ್ತಾರದಲ್ಲಿ ಮಿನುಗಿದ ಡ್ಯಾಂ- ಜಲ ಸೌಂದರ್ಯ ಸವಿಯಲು ಅಸಂಖ್ಯ ಪ್ರವಾಸಿಗರ ಲಗ್ಗೆ..!” ಆಲಮಟ್ಟಿ:…