ಹುಬ್ಬಳ್ಳಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿ ಬಹುತೇಕ ಸ್ತಬ್ಧವಾಗಿದ್ದು, ಜನರು ಮನೆಯಲ್ಲಿಯೇ ಇದ್ದು,ವೀಕೆಂಡ್ ಕರ್ಫ್ಯೂ ಗೆ ಬೆಂಬಲ ಸೂಚಿಸಿದ್ದಾರೆ.

ಇನ್ನೂ ಜನರ ಅನುಕೂಲತೆಗೆ ಅನುಗುಣವಾಗಿ ಸಿಟಿ ಬಸ್ ಹಾಗೂ ಆಟೋ ಕಾರ್ಯಚರಣೆ ನಡೆಸಿದ್ದು, ಜನರು ಅಗತ್ಯ ಕೆಲಸ ಇದ್ದರೇ ಮಾತ್ರ ಓಡಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ವಾಣಿಜ್ಯನಗರಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತ, ಜನತಾ ಬಜಾರ್, ಕೊಪ್ಪಿಕರ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿದಂತೆ ಬಹುತೇಕ ಕಡೆಗಳಲ್ಲಿ ಜನ ಸಂಚಾರ ಸ್ತಬ್ಧವಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ರೈತ ಸಂಘ, ಹಸಿರು ಸೇನೆ: ಮಹಿಳಾ ಘಟಕ ಉದ್ಘಾಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್

ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.