ಪಾಸಿಟಿವಿಟಿ ದರ ಹೆಚ್ಚಿದ್ದಲ್ಲಿ ವಿಶೇಷ ನಿಗಾ ವಹಿಸಿ

ಬೆಂಗಳೂರು : ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು, ವೈದ್ಯಕೀಯ ಕಾಲೇಜಿನ ಮುಖ್ಯಸ್ಥರ ಜೊತೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಪಾಸಿಟಿವಿಟಿ ದರ ಹೆಚ್ಜಿರುವ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲು, ನೆರೆಯ ಜಿಲ್ಲೆಯಲ್ಲಿ ಬೆಡ್ ಕೊರತೆ ಇದ್ದಲ್ಲಿ ಪರಸ್ಪರ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.

Exit mobile version