ಹುಬ್ಬಳ್ಳಿ: ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿ, ವಿತ್ ಆಕ್ಸಿಜನ್ 2000 ಬೆಡ್ ಸಿದ್ಧಪಡಿಸಲಾಗುತ್ತಿದೆ. ಕಿಮ್ಸ್ ನಲ್ಲಿರು 500 ಬೆಡ್ ಬದಲಿಗೆ ಸಾವಿರ ಬೆಡ್ ಹೆಚ್ಚಳಕ್ಕೆ ನಿರ್ಧಾರಿಸಲಾಗಿದೆ. ಕಳೆದ ಬಾರಿ ಖಾಸಗಿ ಆಸ್ಪತ್ರೆಗಳು ತೋರಿದ ಅಸಹಕಾರ ಈ ಬಾರಿ ಇಲ್ಲ. ಎಲ್ಲರೂ ಸಹಕಾರ ನೀಡುತ್ತಿದ್ದಾರೆ ಎಂದರು.

ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲದಂತೆ ನೋಡಿಕೊಳ್ಳುತ್ತೇವೆ. ಹುಬ್ಬಳ್ಳಿ-ಧಾರವಾಡದಲ್ಲಿ ವೆಂಟಿಲೇಟರ್ ಕೊರೆತಯಿಲ್ಲ. ಖಾಸಗಿ ಆಸ್ಪತ್ರೆಗಳು‌ ಅಸಹಕಾರ ತೋರಿದರೆ ಅನಿವಾರ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ಟಿಕ್ ಟಾಕ್ ಬ್ಯಾನ್ ಗೆ ಆಗ್ರಹಿಸಿ ಮುಂಡರಗಿಯಲ್ಲಿ ಪ್ರತಿಭಟನೆ

ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.