ಬೆಂಗಳೂರು : ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ವಿಧಾನಪರಿಷತ್ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ.

ಕಳೆದ ಬಾರಿ ದೇಶದಲ್ಲಿ ಕೊರೋನಾ ಸೋಂಕು ಹರಡಿದರ ಹಿನ್ನಲೇ ಜನರಿಗೆ ಅನ್ನದ ಕೊರತೆ ಇರದಿರಲಿ ಎಂದು ಕೇಂದ್ರ ಸರ್ಕಾರ ಉಚಿತವಾಗಿ‌ಅಕ್ಕಿ ವಿತರಿಸಿತು. ಈಗ ಮತ್ತೆ ಕೊರೋನಾ ಸೋಂಕು ದೇಶದಲ್ಲಿ ಬಂದು ಜನರ ಜೀವನ ತತ್ತರಗೊಳಿಸುತ್ತಿದೆ. ಆದ್ದರಿಂದ ಜನರ ಹಿತದೃಷ್ಠಿಯಿಂದ ಪ್ರಧಾನಿ ಮೋದಿ ಅವರ ಸರ್ಕಾರ ಮೇ ಮತ್ತು ಜೂನ್ ತಿಂಗಳಲ್ಲಿ 26 ಸಾವಿರ ಕೋಟಿ ರೂ. ನಲ್ಲಿ ದೇಶದ 80 ಕೋಟಿ ಜನರಿಗೆ ಉಚಿತವಾಗಿ 5 ಕೆ.ಜಿ ಪಡಿತರ ವಿತರಿಸಲಿದ್ದಾರೆ ಎಂದು ತಮ್ಮ ಅಧಿಕೃತ ಟ್ವೀಟ್ ನಲ್ಲಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ : ಡಿಸಿಎಂ ಕಾರಜೋಳ

ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಯತ್ನ ಚಿಕಿತ್ಸೆ ಫಲಿಸದೆ ಸಾವು

ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ…

Install Glory Casino app Bonus up to 10000 Rupees Play Live Casino Games Blossoms Mother & Children Hospital Best in Obstetrics & Gynaecology

Install Glory Casino app Bonus up to 10000 Rupees Play Live Casino…

ಕ್ವಾರಂಟೈನಲ್ಲಿ ಮೊಬೈಲ್ ಸ್ವಿಚ್ ಆಫ್: ಮುಂಡರಗಿಯಲ್ಲಿ 2 ವರ್ಷದ ಮಗುವಿಗೆ ನೋಟಿಸ್!

ಹೋಂ ಕ್ವಾರಂಟೈನ್ನಲ್ಲಿರುವಾಗ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಶಿಕ್ಷಾರ್ಹ. ಮತ್ತೆ ಹೀಗೆ ಮಾಡಬೇಡಿ ಎಂಬ ತಹಸೀಲ್ದಾರ್ ಸೂಚನೆ ಸರಿಯಾಗಿಯೇ ಇದೆ. ಆದರೆ ಅದನ್ನು 2 ವರ್ಷದ ಮಗುವಿನ ಹೆಸರಿಗೆ ಕಳುಹಿಸಿದ್ದಾರೆ.