ಬೆಂಗಳೂರು: ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದು ಒಂದುಕಡೆಯಾದರೇ, ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ.

ಇದೀಗ ಜಪಾನ್ನ ಮಹಿಳೆಯೊಬ್ಬರು ಕಿಚ್ಚನಿಲ್ಲದೇ ಬಿಗ್ ಬಾಸ್ ನೋಡಲೂ ಬೇಸರವಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೊಂಡಿದ್ದಾರೆ. ಕಿಚ್ಚ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಮಹಿಳೆ ಮನವಿ ಮಾಡಿದ್ದಾರೆ. ಈ ವಿಡಿಯೋ ಈಗ ಕಿಚ್ಚನವರೆಗೂ ತಲುಪಿದೆ. ಕಿಚ್ಚನೂ ವಿದೇಶದಲ್ಲಿರುವ ಆಕೆಯ ಅಭಿಮಾನಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಜಲಾಶಯ ಭದ್ರತಾ ಪಡೆ ಇನ್ಸ್‌ಪೆಕ್ಟರ್ ಮರನೂರ ಸೇವೆಯಿಂದ ಅಮಾನತ್ತು

ಆಲಮಟ್ಟಿ : ಆಲಮಟ್ಟಿ ಜಲಾಶಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆವಾಗಿದ್ದ ಕೆ.ಎಸ್.ಐ.ಎಸ್.ಎಫ್. 3 ನೇ ಪಡೆ ಪೋಲಿಸ್…

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ಕಟ್ಟಿಗೆ ಅಡ್ಡೆಗಳಿಗೆ ನೀಡಿದ ಮೂರು ದಿನದ ಗಡವು ಮುಗಿದು ಆರು ತಿಂಗಳಾದರೂ ತಹಶೀಲ್ದಾರರು ಮಾತ್ರ ಮೌನ!

ಆಡಳಿತ ಯಂತ್ರ ಕಾನೂನಿನ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ಹಾಗಂತ ನಂಬಿಕೆ ಜನಸಾಮಾನ್ಯರಲ್ಲೂ ಇದೆ. ಆದರೆ ಶಿರಹಟ್ಟಿ ಆಡಳಿತ ಯಂತ್ರದ ಮೊಂಡುತನ ನೋಡಿದರೆ ಎಂಥವರಿಗೆ ಬೇಸರ ತರಿಸುತ್ತದೆ. ಶಿರಹಟ್ಟಿ ಇದು ತಾಲೂಕು ಕೇಂದ್ರವೋ ಅಥವಾ ಜಿಲ್ಲಾ ಕೇಂದ್ರವೋ ಎನ್ನುವ ಅನುಮಾನ ಮೂಡುವುದಂತೂ ಸತ್ಯ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.