ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಕೋವಿಡ್ ಹಿನ್ನಲೇಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ರಾಜ್ಯದಲ್ಲಿ ಹೆಚ್ಚುನ ಸಂಖ್ಯೆಯಲ್ಲಿ ರೆಮ್ ಡೆಸಿವರ್ ಅವಶ್ಯಕತೆ ಇದ್ದು, 1,22,000 ಕ್ಕೆ ಹೆಚ್ಚಿಸುವ ಮೂಲಕ ಪ್ರಸ್ತುತ 300 ಮೆಟ್ರಿಕ್ ಟನ್ ನಿಂದ 800 ಮೆಟ್ರಿಕ್ ಟನ್ ಹೆಚ್ಚಿಸಿ ರಾಜ್ಯದ ಅವಶ್ಯಕತೆ ಈಡೆರಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ದೃಢಪಟ್ಟಿವೆ‌. ಈ ಮೂಲಕ ಸೋಂಕಿತರ ಸಂಖ್ಯೆ 20…

ರೈಲು ಹಳಿಗೆ ತಲೆ ಕೊಟ್ಟು ಗದಗ ಜಿಲ್ಲೆ ಯುವಕ ಯಲವಿಗಿಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ.…

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ದೇವರಮನಿ

ಕಾಂಗ್ರೆಸ್ನಿಂದ ಮೇಯರ್ ಆಕಾಂಕ್ಷಿಯಾಗಿದ್ದ ದೇವರಮನಿ ಶಿವಕುಮಾರ್ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದಾರೆ.

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.