ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ.

ಗದಗ ನಗರದ ಬ್ಯಾಂಕ್ ರಸ್ತೆಯಲ್ಲಿರುವ ಭಾರತ್ ಗ್ಯಾಸ್ ಆಫೀಸ್ ನಲ್ಲಿದ್ದ ಎರಡು ಕಂಪ್ಯೂಟರ್ ಹಾಗು ಟೇಬಲ್ ಸೇರಿದಂತೆ ಇತರೇ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮಹೇಶ ಭೂಸ್ತ ಎಂಬುವರಿಗೆ ಸೇರಿದ ಭಾರತ್ ಗ್ಯಾಸ್ ಸರಬರಾಜು ಕೇಂದ್ರ ಇದಾಗಿದ್ದು, ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದರು‌. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,
ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಸಿದ್ಧರಾಮಯ್ಯ ಗೆ ಅಹಿಂದ ಮತದಾರರ ಬೆಂಬಲ

ಉತ್ತರಪ್ರಭ ಸುದ್ದಿ ಬಸವನಬಾಗೇವಾಡಿ: ಶಿವಾನಂದ ಪಾಟೀಲ ಎರಡೂ ಬಾರಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಎರಡೂ ಬಾರಿ…

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…