ವಾಷಿಂಗ್ಟನ್: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ರವಿವಾರ ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿಯೂ ಯಾವುದೇ ಅಧಿಕೃತ ಸಮಾರಂಭ ನಡೆಯದೇ, ವರ್ಚುವಲ್ ಆಗಿ ಪ್ರಶಸ್ತಿ ವಿಜೇತ ನಟ, ನಟಿ ಹಾಗೂ ಚಿತ್ರಗಳನ್ನು ಘೋಷಿಸಲಾಗಿದೆ.

ಚೀನಾದ ಕ್ಲೋಯ್ ಜಾವ್ ನಿರ್ದೇಶನದ ನೋಮಡ್ ಲ್ಯಾಂಡ್ ಅತ್ಯುತ್ತಮ ಚಿತ್ರವಾಗಿ ಮೂಡಿಬಂದಿದೆ. ಬ್ರಿಟನ್ ನಟ ಆಂಥೋನಿ ಹಾಪ್ಕಿನ್ಸ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನೋಮಡ್ ಲ್ಯಾಂಡ್ ಸಿನಿಮಾದಲ್ಲಿನ ಅಭಿನಯಕ್ಕಾಗಿ ಫ್ರಾನ್ಸಿಸ್ ಮೆಕ್ ಡೋರ್ಮಾಂಡ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ದ ಫಾದರ್, ಜುಡಾಸ್ ಮತ್ತು ಬ್ಲ್ಯಾಕ್ ಮೆಶಿಯಾ, ಮಾಂಕ್, ಮಿನಾರಿ, ಪ್ರಾಮಿಸಿಂಗ್ ಯಂಗ್ ವುಮೆನ್, ಸೌಂಡ್ ಆಫ್ ಮೆಟಲ್, ದ ಟ್ರಯಲ್ ಆಫ್ ದ ಚಿಕಾಗೋ 7 ಆಸ್ಕರ್ ಪ್ರಶಸ್ತಿ ಪಡೆದಿವೆ.

ಥಾಮಸ್ ವಿಂಟರ್ ಬರ್ಗ್, ಡೇವಿಡ್ ಫಿನ್ ಚೆರ್ (ಮಾಂಕ್), ಲೀ ಐಸಾಕ್ ಚುಂಗ್ (ಮಿನಾರಿ), ಎಮರಾಲ್ಡ್ ಫೆನ್ನೆಲ್ (ಪ್ರಾಮಿಸಿಂಗ್ ಯಂಗ್ ವುಮೆನ್) ಅವರು ಅತ್ಯುತ್ತಮ ನಿರ್ದೇಶಕರೆಂದು ಗೋಷಿಸಿದ್ದು, ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಜೆಇಇ, ನೀಟ್ ಪರೀಕ್ಷೆ ವೇಳಾಪಟ್ಟಿ

ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್ ಲಸಿಕೆ 2021ರಲ್ಲಿ ಲಭ್ಯ ದಿಢೀರ್ ನಿರೀಕ್ಷೆ ಬೇಡ: ಡಬ್ಲೂಎಚ್ಒ ತಜ್ಞ

ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.