ಗದಗ: ಬಸ್ ಹರಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಅಡವಿಸೋಮಾಪುರ ಬಳಿ ನಡೆದಿದೆ.

ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಆಟೋದಿಂದ ಇಳಿದು ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ರೇಖಾ ಬಣದಾರಿ ಮೃತ ಪಟ್ಟಿದ್ದಾಳೆ.

ಮುಂಡರಗಿಯಿಂದ ಗದಗ ನಗರಕ್ಕೆ ಬರುತ್ತಿದ್ದ ಸಾರಿಗೆ‌ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಸಂಭವಿಸಿದ ಕೂಡಲೇ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…

ಗದಗ ಜಿಲ್ಲೆಯಲ್ಲಿ ನಿಲ್ಲದ ಸೋಂಕಿನ ಸುಳಿ: ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ಭಾನುವಾರ ದಿ. 19 ರಂದು 28 ಜನರಿಗೆ(ಹೆಲ್ಥ್ ಬುಲಿಟಿನ್ ನಲ್ಲಿ 30) ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಗದಗ ನಗರದ ಸಾಲ ಓಣಿ ನಿವಾಸಿ (15 ವರ್ಷದ ಮಹಿಳೆ),

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 5ಕ್ಕೆ

ಗದಗ ನಗರದಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಕಲ ಜಿಲ್ಲೆಯಲ್ಲಿ 5 ಪಾಸಿಟಿವ್ ಕೇಸ್ ದೃಢಪಟ್ಟಂತಾಗಿದೆ.