ಬೆಂಗಳೂರು: ಕೋವಿಡ್ ಮಹಾಮಾರಿಗೆ ಸ್ಯಾಂಡಲ್ ವುಡ್ ನಿರ್ದೇಶಕ ಕೋಟಿ ರಾಮು ನಿಧನರಾಗಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಹೊಂದಿದ್ದ ರಾಮು ಅವರು, ಸಿಂಹದ ಮರಿ, ಚಾಮುಂಡಿ, ಕಲಾಸಿಪಾಳ್ಯ, ಆಟೋಶಂಕರ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದರು.

ಕಳೆದ ಒಂದು ವಾರ ಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ರಾಮು ಅವರು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯ ಅನೇಕ ಗಣ್ಯರು ರಾಮು ಅವರ ನಿಧನಕ್ಕೆ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *

You May Also Like

ನಟಿ ಪ್ರೇಮಾ ಎರಡನೇ ಮದುವೆ ಬಗ್ಗೆ ನೀಡಿದ ಸ್ಪಷ್ಟನೆ

ಬೆಂಗಳೂರು: ಕೆಲ ದಿನಗಳಿಂದ ನಟಿ ಪ್ರೇಮಾ ಎರಡನೇ ಮದುವೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಸೋಶಿಯಲ್ ಮಿಡಿಯಾದಲ್ಲಿ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರೇಮಾ, ಎರಡನೇ ಮದುವೆ ಹಾಗೂ ಖಿನ್ನತೆ ಕುರಿತು ನನ್ನ ಬಗ್ಗೆ ಹರಿದಾಡುತ್ತಿರುವುದು ಫೇಕ್ ನ್ಯೂಸ್ ಇದು

ನೆಕೆಡ್ ಚಿತ್ರ 27ರಂದು ತೆರೆಗೆ ಬರಲಿದೆ: ಮಾದಕ ಫೋಟೋ ಹಂಚಿಕೊಂಡ RGV

ಮುಂಬೈ: ಬಾಲಿವುಡ್ ನ ಪ್ರತಿಭಾವಂತ ಮತ್ತು ಅನೇಕ ಕಾರಣಗಳಿಂದ ವಿವಾದದ ಸುಳಿಗೆ ಸಿಲುಕುವ ನಿರ್ದೇಶಕ ರಾಮ್…

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ನಟಿ ಬಿಪಾಶಾ ಬಸು ಅವರ ಜೀವನದಲ್ಲಿ ನಡೆದ ಕಹಿ ಘಟನೆ ಯಾವುದು?

ಮಾದಕ ನಟಿ ಬಿಪಾಶಾ ಬಸು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗಿನಿಂದಲೂ ಬಹುತೇಕ ಚಿತ್ರಗಳಲ್ಲಿ ಹಾಟ್ ಆಂಡ್ ಬೋಲ್ಡ್ ಪಾತ್ರಗಳಲ್ಲಿಯೇ ನಟಿಸಿ ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ. ಆದರೆ, ಈ ನಟಿ ಎಷ್ಟೇ ಮಾದಕವಾಗಿದ್ದರೂ ನೇರ ಹಾಗೂ ನಿಷ್ಠುರ. ಅವರಿಗೆ ಚಿತ್ರಗಳಲ್ಲಿ ಅವಕಾಶ ಮಾತ್ರ ಕಡಿಮೆಯಾಗಿಲ್ಲ. ಸದ್ಯ ಅವರ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.