ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ.

ಹೀಗಾಗಿ ಇನ್ನು ಬರಲಿರುವ ತಾಲೂಕು, ಜಿಲ್ಲಾ ಪಂಚಾಯಿತಿ ಪಂಚಾಯತಿ ಹಾಗು ಮಹಾನಗರ ಪಾಲಿಕೆ ಮತ್ತು ಕಸಾಪ ಚುನಾವಣೆಗಳನ್ನು ಮುಂದೂಡಿವಂತೆ ಚುನಾವಣಾ ಆಯೋಗಕ್ಕೆ ಸರ್ಕಾರ ಶಿಫಾರಸ್ಸು ಮಾಡಲಿದೆಯಂತೆ.

ರಾಜ್ಯದ ಪರಿಸ್ಥಿತಿ ಸುಧಾರಿಸುವವರೆಗೂ ಚುನಾವಣೆಗಳನ್ನು ಮುಂದೂಡುವಂತೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲು ನಿರ್ಧರಿಸಿದೆ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರಭ ಬಳಗಕ್ಕೆ ಗ್ರಾಮ ಪಂಚಾಯತಿಗೊಬ್ಬರು ಪ್ರತಿನಿಧಿ ಬೇಕಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ : ಅವಿರೋಧ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ…

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್! : ಒಟ್ಟು ಸೋಂಕಿತರ ಸಂಖ್ಯೆ 16514ಕ್ಕೆ ಏರಿಕೆ!

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾದಂತಾಗಿದೆ.