ಗಜೇಂದ್ರಗಡ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವೃತೆ ಪಡೆದುಕೊಳ್ಳುತ್ತಿದೆ. ಇದನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.

ಏ. 27 ರಂದು ನಡೆಯಬೇಕಿದ್ದ ಮಂಗಳವಾರದ ವಾರದ ಸಂತೆಯನ್ನು ರದ್ದು ಮಾಡಿದ್ದು, ಎಂದುನಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು. ಬೇರೆ ಪ್ರದೇಶಗಳಿಂದ ಪಟ್ಟಣಕ್ಕೆ ಬಂದು ವ್ಯಾಪಾರ ವಹಿವಟನ್ನು ನಿಷೇಧಿಸಲಾದೆ ಎಂದು ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ರಾಜ್ಯದಲ್ಲಿ PFI SDPI ಸಂಘಟನೆಗಳನ್ನ ಬ್ಯಾನ್ ಮಾಡಬೇಕು: ಬಾಬು ಬಾಕಳೆ ಆಗ್ರಹ

ಉತ್ತರಪ್ರಭ ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ…

ಎಸ್.ಎಸ್‌.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳು ಇಚ್ಛಿಸಿದ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ

ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…!

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.