ಔರಂಗಾಬಾದ್: ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಔರಂಗಾಬಾದ್ ಜಿಲ್ಲೆಯಲ್ಲಿ ಮೆಡಿಕಲ್ ಟ್ರಾನ್ಸ್ ಪೋರ್ಟ್ ವಾಹನಗಳ ಕೊರತೆ ಎದುರಾಗಿರುವುದರಿಂದ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಸಾಗಿಸಿರುವಂಥಹ ಸ್ಥಿತಿ ಎದುರಾಗಿದೆ.

ನಮ್ಮ ಆಸ್ಪತ್ರೆಯಲ್ಲಿ ಅವಶ್ಯಕತೆ ಇರುವಷ್ಟು ಆಂಬುಲೆನ್ಸ್ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಒಂದೇ ವಾಹನದಲ್ಲಿ 22 ಶವಗಳನ್ನು ಸಾಗಿಸಬೇಕಾಯಿತು ಎಂದು ಆಸ್ಪತ್ರೆ ಡೀನ್ ಡಾ.ಶಿವಾಜಿ ಸುಕ್ರೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಾಂಧಿ ಕುಟುಂಬದ 3 ಟ್ರಸ್ಟ್ ವ್ಯವಹಾರ ತನಿಖೆಗೆ ಆದೇಶಿಸಿದ ಕೇಂದ್ರ ಸರಕಾರ

ನವದೆಹಲಿ: ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಮೂರು ಟ್ರಸ್ಟ್ ವ್ಯವಹಾರಗಳ ಕುರಿತು ತನಿಖೆಗೆ ಕೇಂದ್ರ ಗೃಹ ಇಲಾಖೆ ಬುಧವಾರ ತನಿಖೆಗೆ ಆದೇಶಿಸಿದೆ.

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.

ಮಾಜಿ ಕ್ರಿಕೆಟ್ ಕ್ಯಾಪ್ಟನ್ ಮೇಲೊಂದು ಜೀವನ ಚಿತ್ರ.

ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಗಸ್ಟ್ 10 ರಂದು ಅದ್ದೂರಿ ಬಾಬಾ ಲಖಿ ಶಾ ಬಂಜಾರ ಜಯಂತಿ

ಉತ್ತರಪ್ರಭ ದೆಹಲಿ: ಆಗಸ್ಟ್ 10 ರಂದು ದೆಹಲಿಯಲ್ಲಿ ಅದ್ದೂರಿ ಬಾಬಾ ಲಖಿ ಶಾ ಜಯಂತಿ ಆಚರಣೆ.…