ಹೈದರಾಬಾದ್ : ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಇದರಲ್ಲಿ ಅವರು ಅವಿಕಾ ಗೋರ್ ಅವರೊಂದಿಗೆ ತೆರೆ ಹಂಚಿಕೊಳ‍್ಳುತ್ತಿದ್ದಾರಂತೆ. ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಬಾಲವೀರ್ ಎಸ್ ನಿರ್ದೇಶನ ಮಾಡಲಿದ್ದಾರಂತೆ. ಹಾಗೇ ಎಸ್ ವಿಆರ್ ಪ್ರೊಡಕ್ಷನ್ ಪಿವಿಟಿ ಎಲ್ ಟಿಡಿ ನಿರ್ಮಾಣ ಮಾಡಲಿದ್ದಾರಂತೆ, ಆದರೆ ಜೆಮಿನಿ ಪ್ರಸ್ತುತಪಡಿಸಲಿದ್ದಾರೆ ಎನ್ನಲಾಗಿದೆ.

ಈ ಚಿತ್ರದ ಔಪಚಾರಿಕ ಪೂಜೆ ವಿಧಾನ ಇತ್ತೀಚೆಗೆ ಹೈದರಾಬಾದ್ ನ ಚಲನಚಿತ್ರ ಕಚೇರಿಯಲ್ಲಿ ನೇರವೇರಿತು. ಈ ಕಾರ್ಯಕ್ರಮದಲ್ಲಿ ನಾಯಕ ನಾಯಕಿ ಇಬ್ಬರು ಪಾಲ್ಗೊಂಡಿದ್ದು, ನಿರ್ಮಾಪಕರು ಅವರ ಮೇಲೆ ಮುಹೂರ್ತ ಶಾಟ್ ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಹಾವೇರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಕೊರೋನಾ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ

ಮತ್ತೆ ಕೇಂದ್ರದಿಂದ ಪಡಿತರರಿಗೆ ಶುಭ ಸುದ್ದಿ

ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ.

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.