ಭೋಪಾಲ್: ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ.

ಗ್ವಾಲ್ ದೇವಿಯಾನ್ ಗ್ರಾಮದ ಚಂಪಾಲಾಲ್ ಗುರ್ಜರ್ ಅವರು ತನ್ನ ಮಗಳ ಮದುವೆಗಾಗಿ ಕೂಡಿಟ್ಟ ಎರಡು ಲಕ್ಷ ರೂ. ಹಣದ ಚೆಕ್ ಅನ್ನು ಜಿಲ್ಲಾಧಿಕಾರಿ ಮಾಯಾಂಕ್ ಅಗ್ರವಾಲ್ ಅವರಿಗೆ ನೀಡಿ ದಾರ್ಯ ಮೆರೆದಿದ್ದಾರೆ.

ನನ್ನ ಮಗಳ ಮದುವೆಯನ್ನು ಸ್ಮರಣೀಯವಾಗಿಸಲು ನಾನು ಎರಡು ಲಕ್ಷವನ್ನು ಜಿಲ್ಲಾಡಳಿತಕ್ಕೆ ದೇಣಿಗೆ ನೀಡಿದ್ದೇನೆ ಎಂದರು. ಅವರ ಮಗಳು ಕೂಡ ತಂದೆಯ ಕಾರ್ಯವನ್ನು ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಮಮಂದಿರ ಶಿಲಾನ್ಯಾಸ ಎಂದೋ ಆಗುತ್ತಿತ್ತು…!

ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ…

ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಸಾವು

ಉತ್ತರಾಖಂಡ ಹಿಮ ಸ್ಫೋಟದಲ್ಲಿ ತಪೋವನ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ೩೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು ಇದರ ಬೆನ್ನಲ್ಲೇ ಭೂತಾನ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ.

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಪೊಲೀಸರಿಗೆ ಸಿಕ್ಕ ನಟ ಸುಶಾಂತ್ ಸಿಂಗ್ ಒಪ್ಪಂದಗಳ ಪ್ರತಿಗಳು!

ನವದೆಹಲಿ: ನಟ ಸುಶಾಂತ್ ಸಿಂಗ್ ಜೊತೆ ಒಪ್ಪಂದ ಮಾಡಿಕೊಂಡಿರುವ ಪ್ರತಿಗಳನ್ನು ಯಶ್ ರಾಜ್ ಫಿಲ್ಮ್ಸ್ (ವೈಆರ್…