ಬೆಂಗಳೂರು; ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ದೇಶದ ವೈದ್ಯಕೀಯ ಸವಲತ್ತುಗಳಿಲ್ಲದೆ ಕೊರೊನಾದಿಂದಾಗಿ ವಿಶ್ವದಲ್ಲೇ ಅತೀ ಹೆಚ್ಚು ನರಳುತ್ತಿದೆ. ಇಂತಹ ಪರಸ್ಥಿತಿಯಲ್ಲಿ ಕೊರೋನಾ ವಿಪತ್ತಿನಿಂದ ದೇಶವನ್ನು ರಕ್ಷಸಿಬಿಟ್ಟಿತು ಎಂಬ ಪ್ರಧಾನಿ ಮೋದಿ ಹೇಳುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಚಿಕಿತ್ಸೆ ಸಿಗದೇ ಸೋಂಕಿನಿಂದ ಹೆಜ್ಜೆ ಹೆಜ್ಜೆಗು ಸಾಯುತ್ತಿದ್ದಾರೆ. ಜನರ ಸಾವಲ್ಲೂ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊರೊನಾದ ಭಯಕ್ಕೆ ಇಡೀ ಹಳ್ಳಿಯೇ ಸ್ತಬ್ಧ!

ವಿಜಯಪುರ: ಕೊರೊನಾದ ಭಯಕ್ಕೆ ಜಿಲ್ಲೆಯ ಸಿಂಧಗಿ ತಾಲೂಕಿನ ಗಣಿಹಾರ ಗ್ರಾಮ ಸಂಪೂರ್ಣವಾಗಿ ಬೆಚ್ಚಿ ಬಿದ್ದಿದೆ. ಗಂಟಲು…

ಗ್ರಾ.ಪಂ ವ್ಯಾಪ್ತಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ನಿಯೋಜನೆ/ವರ್ಗಾವಣೆ ಮಾಡುವಂತಿಲ್ಲ

ಉತ್ತರಪ್ರಭ ಸುದ್ದಿಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ…

ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ವಿಫಲ – ಬರಲಿದೆ ಕೇಂದ್ರ ತಂಡ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.