ಚೆನ್ನೈ: ತಮಿಳು ಚಿತ್ರ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕೆ.ವಿ.ಆನಂದ್ (54) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.

54 ವರ್ಷ ವಯಸ್ಸಿನ ಆನಂದ್ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿತು. ತಡರಾತ್ರಿ ಎದೆ ನೋವಿ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಲಯಾಳಂ ಚಿತ್ರ ತೆನ್‍ಮವಿನ್ ಕೋಂಬತ್ ಚಿತ್ರದ ಸಿನಿಮಟೊಗ್ರಾಫರ್ ಆಗಿ ಚಿತ್ರರಂಗ ಪ್ರವೇಶಿಸಿದ್ದ ಆನಂದ್ ಅವರು ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು.

Leave a Reply

Your email address will not be published. Required fields are marked *

You May Also Like

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ಭಾರತದಲ್ಲಿ ಕೋವಿಡ್ ಗುಣಮುಖರು: ಈಗ ಹೃದಯ, ಶ್ವಾಸಕೋಸ ಸಮಸ್ಯೆಗಳತ್ತ…

ಕೋವಿಡ್ ನಿಂದ ತೀವ್ರ ಬಾಧಿತರಾಗಿ ಗುಣಮುಖರಾದ ಹಲವರಲ್ಲಿ ಇಂತಹ ಸಮಸ್ಯೆಗಳನ್ನು ವೈದ್ಯರು ಗುರುತಿಸುತ್ತಿದ್ದಾರೆ. ಕೋವಿಡ್ ಪರಿಣಾಮ ಇನ್ ಫ್ಲುಯೆಂಜಾಗಿಂತ ಹೆಚ್ಚಿನ ಕಾಲ ಕಾಡಬಹುದು

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…