ಬಸವಣ್ಣನವರ ತತ್ವಗಳು ಸರ್ವಕಾಲಿ ಸತ್ಯಗಳಾಗಿವೆ

ಉತ್ತರಪ್ರಭ ಸುದ್ದಿ

ಗದಗ : ಶ್ರೀ ತೋಂಟದಾರ್ಯ ಮಠದ ಪೂಜ್ಯ ಮಹಾಂತುದೇವರ ನೇತೃತ್ವದಲ್ಲಿ ಶ್ರೀ ಬಸವೇಶ್ವರ ವೃತ್ತದ ಪುತ್ಥಳಿಗೆ ಮಾಲಾರ್ಪಣೆ, ಪುಷ್ಪಾರ್ಪಣೆ, ಬಸವಣ್ಣನವರ ವಚನ ಪಠಣ ಹಾಗೂ ಜಯ ಘೋಷಣೆಗಳನ್ನು ಮಾಡುವ ಮೂಲಕ ಸಾಂಕೇತಿಕವಾಗಿ 916ನೇ ಬಸವ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ  ಶ್ರೀ ಎಂ. ಸಿ. ಐಲಿ, ಜಾತ್ರಾ ಕಮೀಟಿ ಅಧ್ಯಕ್ಷ  ಅಮರೇಶ ಅಂಗಡಿ, ಡಿ.ಎಸ್.ಎಸ್. ಮುಖಂಡ ಎಸ್. ಎನ್. ಬಳ್ಳಾರಿ, ಬಸವಕೇಂದದ ಎಸ್. ಎಂ. ಕವಳಿಕಾಯಿ, ಬಸವದಳದ  ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಬಸವರಾಜ ಹಿರೇಹಡಗಲಿ, ಮಂಜುನಾಥ ಅಸುಂಡಿ, ಶ್ರೀಮಠದ ಮ್ಯಾನೇಜರ ಶ್ರೀ ಎಂ. ಎಸ್. ಅಂಗಡಿ, ಶಿವಯ್ಯ ನಾಲತ್ವಾಡಮಠ, ನಾಗಭೂಷಣ ಬಡಿಗಣ್ಣವರ, ಅಶೋಕ ಬಂಡೆಪ್ಪನವರ, ಶಿವುಕುಮಾರ ರಾಮನಕೊಪ್ಪ, ಮಹಾಂತೇಶ ಅಂಗಡಿ, ವೀರಭದ್ರಪ್ಪ ಹೂಗಾರ, ಮೆಣಸಿನಕಾಯಿ ವಕೀಲರು, ಭರಡಿ, ಕಾಶೀನಾಥ, ಶರಣ ಸಾಹಿತ್ಯ ಪರಿಷತ್ತು, ಜಾಗತಿಕ ಲಿಂಗಾಯತ ಮಹಾಸಭಾದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಜಿಲ್ಲೆಯಲ್ಲಿ ಶೇ.99.80 ರಷ್ಟು ಮತದಾನ

ಧಾರವಾಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆ ಶಾಂತಿಯುತ : ಜಿಲ್ಲೆಯಲ್ಲಿ ಶೇ.99.80 ರಷ್ಟು ಮತದಾನ ಉತ್ತರಪ್ರಭ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಟಿಸಿಇ ಹ್ಯಾಕಥಾನ್

ಗದಗ: ಇಂದು ಪ್ರತಿಯೊಬ್ಬರ ಜೀವನದಲ್ಲಿ ತಾಂತ್ರಿಕತೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ರಂಗದಲ್ಲಿ ತಾಂತ್ರಿಕತೆ ಅವಶ್ಯವಾಗಿದ್ದು ತಾಂತ್ರಿಕತೆ…