ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ.

ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಸ್ಥಳಕ್ಕೆ ಬೆಟಗೇರಿ ಬಡಾವಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ಹಳ್ಳಿ ಕಡೆಗೆ ಕೊರೋನಾ ನಡಿಗೆ…!

ಬೆಂಗಳೂರು: ಇತ್ತಿಚಿನ ಕೊರೋನಾ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಹಳ್ಳಿ ಕಡೆಗೆ ನನ್ನ ನಡಿಗೆ ಎಂದು ಕೊರೋನಾ…

ದನದ ಕೊಟ್ಟಿಗೆಯಂತಾದ ಬಸ್ ತಂಗುದಾನ

ಸಮೀಪದ ಮಜರೆ ಕೂಡಿಕೊಪ್ಪ ಗ್ರಾಮದಲ್ಲಿ 2015-16 ರ ಸಾಲಿನಲ್ಲಿ 4 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ,

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..