ಬೆಂಗಳೂರು : ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೊರೆಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಇತ್ತಿಚೆಗೆ ಕೊರೋನಾ ಸೋಂಕಿನಿoದ ಗುಣಮುಖರಾಗಿದ್ದ ದೊರೆ ಸ್ವಾಮಿ ಇದೀಗ ಹೃದಯಘಾತದಿಂದ ಮೃತರಾಗಿದ್ದಾರೆ. 105 ವರ್ಷ ವಯಸ್ಸಾಗಿದ್ದ ದೊರೆ ಸ್ವಾಮಿ 1918ರ ಏಪ್ರಿಲ್ 10ರಂದು ಹಾರೋಹಳ್ಳಿಯಲ್ಲಿ ಜನಿಸಿದ್ದರು.
You May Also Like
ಉಗುಳಲು ಹೋಗಿ ವ್ಯಕ್ತಿ ಸಾವು
ಗದಗ: ಉಗುಳಲು ಹೋಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ಬಳಿ…
- ಉತ್ತರಪ್ರಭ
- January 20, 2021
ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?
ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
- ಉತ್ತರಪ್ರಭ
- May 25, 2020
ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ
ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…
- ಉತ್ತರಪ್ರಭ
- November 25, 2021
ರೋಣ: ಪತ್ರಕರ್ತ ಇಟಗಿ ನಿಧನ
ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…
- ಉತ್ತರಪ್ರಭ
- July 8, 2020