ನರೆಗಲ್: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.
ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪ ವಾಲಿ, ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಿಸಿದ್ದರು. ಈ ವೇಳೆಯಲ್ಲಿ ಪಿಡಿಓ ಎಸ್.ಎಸ್.ರಿತ್ತಿ, ಕಾರ್ಯದರ್ಶಿ ಈರಣ್ಣ ಪತ್ತಾರ, ಆರೋಗ್ಯ ಇಲಾಖೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸಾವಿತ್ರಿ ಹಿರೇವಡೆಯರ, ಪವನ್ ಕುಮಾರ್ ಸಣ್ಣಕ್ಕಿ, ಸದಸ್ಯರಾದ ಬಸವರಾಜ ಶ್ಯಾಶೆಟ್ಟಿ, ಸಂತೋಷ ಕೋರಿ, ಪಂಚಾಯಿತಿ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತೆಯರು, ಸಂಗಮೇಶ ಮೆಣಸಿಗಿ ಇದ್ದರು.

Leave a Reply

Your email address will not be published. Required fields are marked *

You May Also Like

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…

'ಲಾ' ಸಿನಿಮಾ ಬಗ್ಗೆ ಕುತೂಹಲಕಾರಿ ಮಾಹಿತಿ ಹಂಚಿಕೊಂಡ ನಟಿ ರಾಗಿಣಿ ಚಂದ್ರನ್‌

ಕನ್ನಡದ ʻಲಾʼ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರದ ನಾಯಕಿ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17…

ಯಲಗೂರ ಶಕ್ತಿಮಾನಗೆ ಭಕ್ತರ ಭಕ್ತಿಮಾನ ಸಮರ್ಪಣೆ- ಕಾತಿ೯ಕೋತ್ಸವ ಸಂಭ್ರಮ ಏಳೂರು ಒಡೆಯನ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ – ಮಿಂದೆದ್ದ ಜನಸಾಗರ

ಸಚಿತ್ರ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಕೃಷ್ಣೆಯ ತೀರದ ಪ್ರಾಕೃತಿಕ ಪರಿಮಳದ ಹಸಿನೆಲದ ಸುವಾಸನೆಯಲ್ಲಿ…