ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು.

ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು.
ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.
ಜಿಲ್ಲೆಯಾದ್ಯಂತ ಕಠಿಣ‌ ಲಾಕ್ಡೌನ್‌ ಜಾರಿಗೊಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಳೆ ಬಂದರೆ ಸಾಕು ಹಾಸ್ಟೆಲ್ ತುಂಬ ನೀರು; ಪರದಾಡುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು..!

ಉತ್ತರಪ್ರಭಗದಗ: ನಿನ್ನೆ ರಾತ್ತಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ…

ಅವ್ವ ಪಾಸಿಟಿವ್, ಐಸಿಯುನಲ್ಲಿ ಕಂದ: ಗದಗ ಜಿಮ್ಸ್ ಸಿಬ್ಬಂದಿಯೇ ತಾಯಿ-ತಂದೆ..!

ಗದಗ: ಕೋವಿಡ್ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ ಮಾಡಿ, ತಾಯಿ-ಮಗು ಇಬ್ಬರ ಜೀವ ಕಾಪಾಡಿದ…