ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂತಹ ಅಮಾನವೀಯ ಘಟನೆ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,ಇದೊಂದು ಹೇಯ ಕೃತ್ಯ. ಇಂತಹ ದುಷ್ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೂ ಈ ನಿಟ್ಟಿನಲ್ಲಿ ಸೂಚಿಸಲಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ವಾಸವಾಗಿದ್ದ ಬಾಂಗ್ಲಾ ಮೂಲದ ಯುವತಿಯ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಕೃತ್ಯದ ದೃಶ್ಯವನ್ನು ಸೆರೆಹಿಡಿದು ಬಳಿಕ ವೈರಲ್ ಮಾಡಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸ್ಥಳ ಮಹಜರಿಗೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.

ರಾಜ್ಯದಲ್ಲಿಂದು 5172 ಪಾಸಿಟಿವ್!: ಜಿಲ್ಲಾವಾರ ವಿವರ

ರಾಜ್ಯದಲ್ಲಿಂದು 5172 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129287 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ

ಸೇವಾಭಾಯಾ ಮಾಲಾಧಾರಿತ ಬಂಜಾರಾ ಪಡೆ ಭಾಯಾಗಡದತ್ತ ಪಯಣ

ಆಲಮಟ್ಟಿ : ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪುರಾತನ ಐತಿಹ್ಯವುಳ್ಳ ಧಾಮಿ೯ಕ…