ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್ (ಆರ್.ಎಸ್.ನಂ:320 ಡಿ ಪ್ಲಾಟ್ ನಂ:15) ನಿಗಧಿ ಪಡಿಸಿದ ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ

ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…

ಮಾನವೀಯತೆ ಮೆರೆದ ಸಿ,ಪಿ,ಐ, ವಿಕಾಸ ಲಮಾಣಿ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಲಕ್ಷ್ಮೇಶ್ವರ ದಿಂದ ಗದಗ ಕಡೆ ಹೋಗುವ ರಸ್ತೆಯಲ್ಲಿ ಗೊಜನೂರ ಸಮೀಪ…

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಹೊಸಳ್ಳಿ ಬೂದೀಶ್ವರ ಜಾತ್ರೆ ರದ್ದು

ಮುಳಗುಂದ: ಜೂನ್ 8 ಮತ್ತು 9 ರಂದು ನಡೆಯಬೇಕಿದ್ದ ಗದಗ ತಾಲೂಕಿನ ಹೊಸಳ್ಳಿ ಬೂದೀಶ್ವರ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನ ಕೋವಿಡ್-19 ಕಾರಣ ಸರ್ಕಾರದ ಸೂಚನೆಯಂತೆ ರದ್ದುಪಡಿಸಲಾಗಿದೆ. ಭಕ್ತರು ಅಂದು ಮನೆಯಲ್ಲಿಯೇ ಪೂಜಾ ಕೈಂಕರ್ಯ ಮಾಡಿಕೋಳ್ಳಬೇಕು ಎಂದು ಶ್ರೀಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.