ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್ (ಆರ್.ಎಸ್.ನಂ:320 ಡಿ ಪ್ಲಾಟ್ ನಂ:15) ನಿಗಧಿ ಪಡಿಸಿದ ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
ಗ್ರಾಪಂ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಗ್ರಾಪಂ ಚುನಾವಣೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಗಳಿಗೆ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.
- ಉತ್ತರಪ್ರಭ
- December 16, 2020
ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !
ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.
- ಉತ್ತರಪ್ರಭ
- November 24, 2020
ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ
ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.
- ಉತ್ತರಪ್ರಭ
- August 17, 2020
ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ
ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…
- ಉತ್ತರಪ್ರಭ
- December 6, 2021