ಸಿಕ್ಸ್ ಪ್ಯಾಕ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ, ಹಾಲಿವುಡ್ ಸ್ಟಾರ್ ನಟಿ ಎಲೆನ್. ಹೌದು ಹುಡುಗನಾಗಿ ಬದಲಾಗಿರುವ ಎಲೆನ್ ಸಿಕ್ಸ್ ಪ್ಯಾಕ್ ಮಾಡಿ ಸಂಭ್ರಮಿಸಿದ್ದಾರೆ.
2014ರಲ್ಲಿ ಎಲಿಯಟ್ ಪೇಜ್ ಸಲಿಂಗಕಾಮಿ ಎಂದು ಬಹಿರಂಗ ಪಡಿಸಿದ್ದರು. 2018ರಲ್ಲಿ ಎಲಿಯಟ್ ಕೆನಡಾದ ಡ್ಯಾನ್ಸರ್ ಎಮ್ಮಾ ಪೋರ್ಟರ್ ಅವರನ್ನು ವಿವಾಹವಾದರು. ಆದರೆ 2021ರಲ್ಲಿ ವಿಚ್ಛೇದನ ನೀಡಿ ದೂರ ಆಗಿದ್ದಾರೆ. ಇದೀಗ ಸಂಪೂರ್ಣವಾಗಿ ಹುಡುಗನಾಗಿ ಬದಲಾಗಿರುವ ಎಲ್ಟ್ ನನ್ನ ಜೀವನ ಸಂಪೂರ್ಣವಾಗಿ ಮಾರ್ಪಟ್ಟಿದೆ ಎಂದಿದ್ದಾರೆ.
ಹಾಲಿವುಡ್ ನ ಪ್ರಸಿದ್ಧ ಇನ್ಸೆಪ್ಷನ್ ಮತ್ತು ಜುನೋ ಚಿತ್ರಗಳಲ್ಲಿ ನಟಿಸಿದ್ದ ಎಲೆನ್ ಹುಡುಗನಾಗಿ ಬದಲಾದ ಬಳಿಕ ಎಲಿಯಟ್ ಪೇಜ್ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಎಲಿಯಟ್ ಪೇಜ್ ಟ್ರಾನ್ಸ್ ಜಂಡರ್ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದರು.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಎಲಿಯಟ್, ಬಾಲ್ಯದಲ್ಲಿ ತನ್ನ ದೇಹದಲ್ಲಿನ ಬದಲಾವಣೆ ಗಮನಿಸಿದಾಗ ತುಂಬ ಹಿಂಸೆ ಆಗುತ್ತಿತ್ತು. ಹುಡುಗನ ಹಾಗೆ ವರ್ತಿಸುತ್ತಿದ್ದೆ. ಹಾಲಿವುಡ್ ನಲ್ಲಿ ಖ್ಯಾತಿ ಗಳಿಸುತ್ತಿದ್ದಂತೆ ವೈಯಕ್ತಿಕ ಜೀವನದಲ್ಲಿ ತುಂಬಾ ಅಪ್ ಸೆಟ್ ಆಗುತ್ತಿದ್ದೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟಿ ರಾಧಿಕಾ ಕುಮಾರಸ್ವಾಮಿ ಎಲ್ಲೂ ಓಡಿ ಹೋಗಿಲ್ವಂತೆ!

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

ನಟಿ ಕಂಗನಾ ವಿರುದ್ಧ ಮತ್ತೊಮ್ಮೆ ಮುಗಿಬಿದ್ದ ರಾಖಿ!

ಮುಂಬಯಿ : ನಟಿ ಕಂಗನಾ ರಣಾವತ್ ಅವರ ವಿರುದ್ಧ ಡವ್ ರಾಣಿ ರಾಖಿ ಸಾವಂತ್ ಮತ್ತೊಮ್ಮೆ ಮುಗಿ ಬಿದ್ದಿದ್ದಾರೆ. ಈ ಬಾರಿ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರ ಕ್ಷಮೆ ಕೇಳಬೇಕು ಎಂದು ನಟಿ ರಾಖಿ ಸೂಚಿಸಿದ್ದಾರೆ.