ಬೆಂಗಳೂರು: ಪ್ರೇಮಿಯೊಬ್ಬ ಪ್ರೀತಿಯಿಂದ ಆಗ ಬದಲಾವಣೆಯನ್ನು ಚಂದನ್ ಶೆಟ್ಟಿ ಲವ್ ಸಾಂಗ್ ಒಂದರಲ್ಲಿ ಬಿಂಬಿಸಿದ್ದಾರೆ. ಈ ಮೂಲಕ ಆಲ್ಬಂ ಸಾಂಗ್ ನಲ್ಲಿ ಚಂದನ್ ಶೆಟ್ಟಿ ಹೊಸ ಪ್ರಯೋಗ ಮಾಡಿದ್ದಾರೆ. ಸಲಿಗೆ ಹೆಸರಿನ ಸಿಂಗಲ್ ಆಲ್ಬಂ ಅನ್ನು ಚಂದನ್ ಶೆಟ್ಟಿ ಮೇ 28 ರಂದು ಬಿಡುಗಡೆ ಮಾಡಿದ್ದಾರೆ. ಕೆನಡಾದಲ್ಲಿ ಚಿತ್ರೀಕರಿಸಿದ ಹಾಡನ್ನು ತಾವೇ ಶೂಟ್ ಮಾಡಿದ್ದಲ್ಲದೇ ಚೆನ್ನಾಗಿ ನೃತ್ಯ ಮಾಡಿದ್ದಾರೆ ಚಂದನ್ ಶೆಟ್ಟಿ. ಎರಡು ವರ್ಷಗಳ ಹಿಂದೆಯೇ ಶೂಟ್ ಮಾಡಿದ ಹಾಡಿಗೆ ಇದೀಗ ಬಿಡುಗಡೆಯ ಭಾಗ್ಯ ಕೂಡಿ ಬಂದಿದೆ. ಸಲಿಗೆ ಹೆಸರಿನ ಸಿಂಗ್ ಸಾಂಗ್ ಫಂಕಿ ಮಾದರಿಯ ಹಾಡಾಗಿದೆಯಂತೆ. ಅಂತರಾಷ್ಟ್ರೀಯ ಗಾಯಕರು ಸಹ ಫಂಕಿ ಮಾದರಿಯ ಹಾಡುಗಳತ್ತ ಮತ್ತೆ ವಾಲುತ್ತಿದ್ದಾರೆ ಎಂದಿದ್ದಾರೆ ಚಂದನ್ ಶೆಟ್ಟಿ.
You May Also Like
ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್
ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.
- ಉತ್ತರಪ್ರಭ
- May 15, 2020
ವಿದ್ಯಾಬಾಲನ್ ಅಭಿನಯದ ಚಿತ್ರ ಬಿಡುಗಡೆಗೆ ಸಿದ್ಧ!
ಬೆಂಗಳೂರು : ಹಾಟ್ ಬೆಡಗಿ ವಿದ್ಯಾ ಬಾಲನ್ ಅಭಿನಯದ ಶಕುಂತಲಾ ದೇವಿ ಚಿತ್ರ ಜು. 31ರಂದು…
- ಉತ್ತರಪ್ರಭ
- July 5, 2020
ನಾನು ಅಂದೇ ಹೇಳಿದ್ದೆ ಚಿರು ಮತ್ತೆ ಬರುತ್ತಾನೆಂದು – ತಾರಾ!
ಬೆಂಗಳೂರು : ಚಿರಂಜೀವಿ ಸರ್ಜಾಗೆ ಗಂಡು ಮಗು ಜನಿಸಿದ್ದಕ್ಕೆ ಹಿರಿಯ ನಟಿ ತಾರಾ ಸಂತಸ ವ್ಯಕ್ತಪಡಿಸಿದ್ದಾರೆ.
- ಉತ್ತರಪ್ರಭ
- October 22, 2020
ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ
ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..
- ಉತ್ತರಪ್ರಭ
- May 20, 2020