ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.
ಕೆಎಟಿ ಹಂಗಾಮಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ ನೇತೃತ್ವದ ಪೀಠ ಈ ಬಗ್ಗೆ ಆದೇಶ ಹೊರಡಿಸಿದ್ದು, ಇದರಿಂದ ಈಗಾಗಲೇ ಬಡ್ತಿ ಪಡೆದುಕೊಂಡ ಅಂದಾಜು 8000 ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹಿಂಬಡ್ತಿ ಆಗುವ ಸಾಧ್ಯತೆ ಇದೆ. 6 -8 ನೇ ತರಗತಿ ಪಾಠ ಮಾಡುವ ಹಿರಿಯ ಪ್ರಾಥಮಿಕ ಶಿಕ್ಷಕರು ಮಾತ್ರ ಬಡ್ತಿಗೆ ಅರ್ಹರು ಎಂದು ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…

ಸೆಪ್ಟಂಬರ್ ಮೊದಲ ವಾರದಲ್ಲಿ ಪದವಿ ತರಗತಿಗಳು ಆರಂಭ

ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಮಸವಾದ ವಿಷಯ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗುವುದು ಯಾವಾಗ ಎನ್ನುವುದು. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ತರಗತಿಗಳು ಯಾವಾಗ ಆರಂಭವಾಗುತ್ತೆವೆಯೋ ಎನ್ನುವುದನ್ನೇ ಎದುರು ನೋಡುತ್ತಿದ್ದರು.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.