ಬೆಂಗಳೂರು: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟ ಅನಾಥ ಮಕ್ಕಳಿಗೆ ಈ ಸಹಾಯ ಧನ ತಲುಪಲಿದೆ. ಈ ಅನಾಥವಾದ ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಇರದಿದ್ದಲ್ಲಿ ನೋಂದಾಯಿತ ಪಾಲನಾ ಸಂಸ್ಥೆಗಳಿಗೆ ದಾಖಲಿಸಲಾಗುವುದು. ಇಂತಹ ಸಂದರ್ಭದಲ್ಲಿ ಈ ಸಹಾಯಧನ ಪಾಲನಾ ಸಂಸ್ಥೆಗಳಿಗೆ ತಲುಪಲಿದೆ ಎಂದು ಸಿಎಂ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ಎಸ್.ಎಸ್.ಎಲ್.ಸಿ ಪರೀಕ್ಷೆ: ಗದಗನಲ್ಲಿ 3 ವಿದ್ಯಾರ್ಥಿಗಳು ಡಿಬಾರ್..!

ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್…

ಅವ್ಯವಸ್ಥೆಯ ಆಗರವಾದ ಗದಗ ಜಿಲ್ಲಾ ಆಸ್ಪತ್ರೆ; ಬೆಸಿಗೆಯಲ್ಲಿ ಬಾಣಂತಿ ಹಾಗೂ ಹಸುಗುಸುಗಳ ಪರದಾಟ

ಉತ್ತರಪ್ರಭ, ಗದಗ :ಜಿಲ್ಲೆಯ ಪ್ರಮುಖ ಆರೋಗ್ಯ ಕೇಂದ್ರವಾದ ಗದಗ ಜಿಲ್ಲಾ ಆಸ್ಪತ್ರೆ, ಪ್ರಮುಖವಾಗಿ ಬೆಸಿಗೆಯ ದಿನಗಳಲ್ಲಿ…