ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗದ ಕಾರಣ, ಕೆಲ ರಿಯಾಯಿತಿಯೊಂದಿಗೆ ಲಾಕ್ಡೌನ್ ನಿರ್ಬಂಧಗಳು ಬರುವ ಜೂನ್ 7 ವರೆಗೂ ಮುಂದುವರೆಯಲಿದೆ.
ಹಾಲಿ ಲಾಕ್ಡೌನ್ ಅವಧಿ ನಾಳೆಗೆ ಮುಕ್ತಾಯವಾಗಬೇಕಿದ್ದರೂ 7 ರವರೆಗೂ ಲಾಕ್ಡೌನ್ ಮುಂದುವರೆಯಲಿದೆ.ಆದರೆ ನಿರ್ಮಾಣ ಮತ್ತು ಉತ್ಪಾದಕ ಕಂಪನಿಗಳಿಗೆ ಮಾತ್ರ ಲಾಕ್ಡೌನ್ ನಿಮಯ ಸಡಿಲಿಕೆ ಮಾಡಲಾಗಿದೆ. ಈ ಕಂಪನಿಗಳು ಕಟ್ಟುನಿಟ್ಟಾಗಿ ಕೊರೊನಾ ಮುನ್ನೆಚ್ಚರಿಕೆ ಕ್ರಮ ಪಾಲಿಸಿ ಕಾರ್ಯನಿರ್ವಹಿಸಬಹುದಾಗಿದೆ.
ಇನ್ನು ಗೋವಾ, ಕೇರಳ, ಕರ್ನಾಟಕ ಶೇರಿದಂತೆ ವಿವಿಧ ರಾಜ್ಯಗಳಲಲ್ಲಿ ಜೂನ್ 7ರವರೆಗೂ ಲಾಕ್ಡೌನ್ ವಿಸ್ತರಣೆಯಾಗಿದೆ.
ಈ ಅವಧಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳು ಸ್ಥಗಿತವಾಗಲಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697…

ಗರ್ಭಿಣಿ ಪತ್ನಿ, ಮಗುವನ್ನು ಬಂಡಿಯಲ್ಲಿ ಕೂರಿಸಿಕೊಂಡು 700 ಕಿ.ಮೀ ನಡೆದ ಪತಿ!

ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಸಂಘರ್ಷ!

ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.

ಕೊರೊನಾ ಸಂದಿಗ್ಧತೆ: ಸಿಎಂಗಳ ಜೊತೆ ಪ್ರಧಾನಿ ವಿಡಿಯೋ ಸಂವಾದ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ…