ಲಕ್ಷ್ಮೇಶ್ವರ: ತಾಲ್ಲೂಕು ಪಂಚಾಯತ ಲಕ್ಷ್ಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಲಕ್ಷ್ಮೇಶ್ವರ ತಾಲೂಕಿನ ಎಲ್ಲ ಹದಿನಾಲ್ಕು ಗ್ರಾಮ ಪಂಚಾಯತಿಗಳಲ್ಲಿ ಆದ್ಯತಾ ಕುಟುಂಬಕ್ಕೆ ಕೊವಿಡ್ ಲಸಿಕೆ ಹಾಕುವ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ನಿಗದಿಪಡಿಸಿದ ಕೊವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಆದ್ಯತಾ ವಲಯದವರಿಗೆ ಲಸಿಕೆ ನೀಡಲಾಗುತ್ತದೆ ಹಾಗೂ ಮಧುಮೇಹ ಹಾಗೂ ಅಧಿಕ/ಕಡಿಮೆ ರಕ್ತದೊತ್ತಡ ಇರುವಂತವರಿಗೆ RAT ಪರೀಕ್ಷೆ ಕೂಡಾ ಮಾಡಲಾಗುತ್ತದೆ ಎಂದು ತಾಲೂಕು ಪಂಚಾಯತಿ ಇಒ ಆರ್.ವೈ .ಗುರಿಕಾರ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

ವಿದ್ಯುತ್ ಸ್ಪರ್ಷ : ಪೇಂಟರ್ ಸಾವು

ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.…