ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.
ಕೃಷಿ ಪ್ರಧಾನ ಕುಟುಂಬಗಳೇ ಹೆಚ್ಚಿದ್ದರೂ ಕೂಡ ಅನಾವಶ್ಯಕವಾಗಿ ಹೊರಬರುವ ಜನರು ಸಂಪೂರ್ಣ ಎಚ್ಛೆತ್ತು ಮನೆಯಲ್ಲಿಯೇ ಕುಳಿತಿರುವುದು ಪೊಲೀಸರು ಹಾಗೂ ಸರ್ಕಾರದ ಪ್ರಹತ್ನಕ್ಕೆ ಸಹಕಾರ ನೀಡಿದಂತಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ ಹೇಳಿದರು.
ನಗರದಲ್ಲಿ ಅಷ್ಟೇ ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿಯೂ ಕೊರೋನ ಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಶ್ರಮ ಪಡಬೇಕು ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

Leave a Reply

Your email address will not be published. Required fields are marked *

You May Also Like

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

ಎಮ್ಎಲ್ಎ ಸಾಹೇಬ್ರಿಗೆ ಹೇಳಿ ಹೇಳಿ ಸಾಕಾಗಿ ಹೋಯ್ತು!: ರೈತರ…, ರೊಕ್ಕಾ ಹಾಕಿ ರಸ್ತೆ ರಿಪೇರಿ ಮಾಡಸಾಕತ್ತಾರ..!

ಸಾಕಷ್ಟು ರೈತರು ತಮ್ಮ ಹೊಲಗಳಿಗೆ ದಾರಿ ಇಲ್ಲದೆ ಪರದಾಡುವ ಪರಿಸ್ಥಿತಿಯಲ್ಲಿ, ದಾರಿ ಸರಿಪಡಿಸುವಂತೆ ಪರಿ ಪರಿಯಾಗಿ ಬೇಡಿದರೂ ಸ್ಥಳೀಯ ಶಾಸಕರು ಮಾತ್ರ ಸ್ಪಂದಿಸದೆ ಇರುವುದು ಶಾಸಕರು ಬೇಜವ್ದಾರಿಗೆ ಹಿಡಿದ ಕೈಗನ್ನಡಿಯಂತಾಗಿದೆ.