ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಜೂನ್ 5, 6 ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡಲಾಗುವುದು. ಈ ಕುರಿತಾಗಿ ತಜ್ಞರ ಜೊತೆ ಹಾಗೂ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು. ಇನ್ನು ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಿದೆ. ಲಾಕ್ಡೌನ್ ವಿಸ್ತರಣೆ ಮಾಡಿ ಎಂದು ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

You May Also Like

ಇಂದು ಸಾರಿಗೆ ಸಚಿವರ ಗದಗ ಜಿಲ್ಲಾ ಪ್ರವಾಸ

ಉತ್ತರಪ್ರಭಗದಗ: ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ…

Казино Leonbets играть онлайн бесплатно, официальный сайт, скачать клиент

Как скачать приложение Leonbets на Айфон iOS бесплатно Есть леон ру скачать…

ಅರಣ್ಯಾಧಿಕಾರಿ ವರ್ಗಾವಣೆಯಲ್ಲಿ ರಾಜಕೀಯ?

ಜಿಲ್ಲೆಯಲ್ಲೀಗ ಮತ್ತೆ ಮರಗಳ್ಳ ಮಾಫಿಯಾಕ್ಕೆ ರೆಕ್ಕೆ ಪುಕ್ಕ ಬರಲಿದೆಯಾ? ಎಂಬ ಅನುಮಾನ ಉಡುಪಿ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ಇದರ ಹಿಂರುವುದು ರಾಜಕೀಯ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.

ಆಲಮಟ್ಟಿ ಬಳಿ ಬೈಕ್, ಬಸ್ ಡಿಕ್ಕಿ; ಇರ್ವರ ಸಾವು

ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ…