ಗದಗ: ಜೂ.1ರವರೆಗೆ ಗದಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದಾಗ್ಯೂ ಜನರು ಮಾತ್ರ ಅನಾವಶ್ಯಕ ಓಡಾಟ ನಿಲ್ಲಿಸುತ್ತಿಲ್ಲ. ತಂದೆಯ ಹುಟ್ಟು ಹಬ್ಬ ಹಿನ್ನೆಲೆ ಕೇಕ್ ತರಲು ಹೊರ ಬಂದವರನ್ನು ತಡೆದ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ.

ಬರ್ತಡೇ ಕೇಕ್ ತರುವುದಕ್ಕಾಗಿ ಇಬ್ಬರು ಯುವಕರು ವಿನಾಕಾರಣ ರಸ್ತೆಗೆ ಬಂದಿದ್ದರು. ಇದನ್ನು ಕಂಡ ಕೂಡಲೇ ಬೈಕ್ ತಡೆದ ಪೊಲೀಸರು, ಬೈಕ್ ವಶಕ್ಕೆ ಪಡೆದ ಘಟನೆ ನಗರದ ಹಳೇ ಡಿಸಿ ಕಚೇರಿ ಸರ್ಕಲ್ ಬಳಿ ನಡೆದಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…

ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ

“ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ” ಎಂಬ ಘೋಷವಾಕ್ಯದೊಂದಿಗೆ ಮೊದಲ ಗ್ರಾಮವಾಸ್ತವ್ಯವನ್ನ ಗದಗ ಉಪವಿಭಾಗಧಿಕಾರಿ ರಾಯಪ್ಪ ಹುಣಸಿಗಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕಿನ ಅಂತೂರ ಬೆಂತೂರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಆರಂಭವಾಯಿತು.

ಅಡರಕಟ್ಟಿ ವಿಎಸ್ಎಸ್ ಸಂಘಕ್ಕೆ ಅವಿರೋಧ ಆಯ್ಕೆ

ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ ಮಾಡಲಾಯಿತು.