ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
94498 63214 ಈ ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ ಶೀಘ್ರವಾಗಿ ಸ್ಪಂಧಿಸಲಾಗುವುದು ಮತ್ತು ಸಾರಿಗೆ ವಿಳಾಸ: ಸಾರಿಗೆ ಆಯುಕ್ತರ ಕಚೇರಿ, 1ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಶಾಂತಿನಗರ, ಬೆಂಗಳೂರು-27. ಸಾರ್ವಜನಿಕರು ಸಾರಿಗೆ ಸೇವೆಗೆ ಸಂಬAಧಿಸಿದAತೆ ಯಾವುದೇ ಸಮಸ್ಯೆ ಅಥವಾ ಕುಂದುಕೊರತೆಗಳಿದ್ದಲಿ ಈ ಸಹಾಯವಾಣಿಯನ್ನು ಸಂಪರ್ಕಿಸಿ ಉಪಯೋಗ ಪಡೆದುಕೊಂಡು ಸಮಸ್ಯೆಗಳನ್ನು ತಿಳಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

Leave a Reply

Your email address will not be published. Required fields are marked *

You May Also Like

ಗೂಗಲ್ ನಿಂದ ನೀವು ಹಣ ಸಂಪಾದನೆ ಮಾಡಬಹುದು

ಗೂಗಲ್​ ಕಂಪನಿ ಟಾಸ್ಕ್​ ಮೇಟ್​ ಎಂಬ ಅಪ್ಲಿಕೇಶನ್​ ಒಂದರ ಟೆಸ್ಟಿಂಗ್​ ನಡೆಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ಹಣ ಸಂಪಾದನೆ ಮಾಡಬಹುದಾಗಿದೆ.

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…

ಗದಗ ಜಿಲ್ಲೆ: ಜೂನ್ 21- ಜುಲೈ18 :28 ದಿನದ ಕೋರೊನಾ ಕರಾಳತೆ : ದಿನಕ್ಕೆ 17-18 ಹೊಸ ಪಾಸಿಟಿವ್: 28 ದಿನದಲ್ಲಿ ಶೇ.89 ಹೆಚ್ಚಳ

ಕಳೆದ 28 ದಿನಗಳು ಗದಗ ಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 17-18 ಹೊಸ ಪಾಸಿಟಿವ್ ಸೇರ್ಪಡೆಯಾಗಿವೆ. ಸೋಂಕಿತರ ಸಂಖ್ಯೆಯಲ್ಲಿ ಶೇ. 89ರಷ್ಟು ಹೆಚ್ಚಳವಾಗಿದೆ.