ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಈ ಕುರಿತಂತೆ ಮಾತನಾಡಿ ಸರಕಾರಿ ಶಾಲೆಯ ಶೇ.70 ರಷ್ಟು ಮಕ್ಕಳಿಗೆ ಆನ್‌ಲೈನ್ ಪಾಠ ಗಳನ್ನು ಕೇಳಲು ಸಾಧ್ಯವಾಗಿಲ್ಲ ಎಂಬ ಅರಿವು ನಮ ಗಿದೆ. ಹೀಗಾಗಿ, ಕೆಲ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಗಳಿಂದ ಮಕ್ಕಳಿಗೆ ಟ್ಯಾಬ್ ಕೊಡಿಸುವ ಪ್ರಯತ್ನ ನಡೆದಿದೆ. ಅದೇ ರೀತಿ, ಪ್ರತಿ ಮಗುವಿಗೂ ಗಮನ ನೀಡುವವರನ್ನು ಗುರುತಿಸಲು ಯೋಜನೆ ರೂಪಿಸುತ್ತೇವೆ. ಸಮಿತಿ ರೂಪುಗೊಂಡ ನಂತರ ನಮ್ಮ ಆಲೋಚನೆಗಳನ್ನು ಸಮಿತಿಯ ಸದಸ್ಯರೊಂ ದಿಗೆ ಹಂಚಿಕೊಳ್ಳುತ್ತೇವೆ ಎಂದರು.

Leave a Reply

Your email address will not be published. Required fields are marked *

You May Also Like

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಕಳ್ಳಬಟ್ಟಿ ಸಾರಾಯಿ ಮಾರಾಟ ಆರೋಪ ಮಲ್ಲಸಮುದ್ರ ಬಳಿ ಓರ್ವನ ಬಂಧನ

ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ರಾಜ್ಯದಲ್ಲಿಂದು 239 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452…

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…