ಲಕ್ಷ್ಮೇಶ್ವರ: ಜಿಲ್ಲೆಯಾದ್ಯಂತ ಮುಂಗಾರು ಬಿತ್ತನೆ ಅಬ್ಬರ ಜೋರಾಗಿದೆ. ಮುಂಗಾರು ಹಂಗಾಮಿನ ಹತ್ತಿ, ಹೆಸರು, ಶೇಂಗಾ, ಗೋವಿನ ಜೋಳ ಬಿತ್ತನೆಗೆ ಬೀಜ, ಗೊಬ್ಬರ ಖರೀದಿಯಲ್ಲಿ ರೈತರು ತಲ್ಲೀನರಾಗಿದ್ದಾರೆ.

ಬೀಜ, ಗೊಬ್ಬರ ಖರೀದಿಗೆ ಪ್ರತಿ ಆಗ್ರೋ ಕೇಂದ್ರದ ಮೇಲೆ ನೂರಾರು ರೈತರು ಸರತಿ ಸಾಲನಲ್ಲಿ ನಿಂತ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ರೈತರಿಂದ ರಸಗೊಬ್ಬರ ಖರೀದಿ ಜೋರಾಗಿದೆ. ಗೊಬ್ಬರ ಅಂಗಡಿಗಳ ಮುಂದೇ ಕ್ಯೂ ನಿಂತು ಗೊಬ್ಬರ ಖರೀದಿ ದೃಷ್ಯಗಳು ಸಾಮಾನ್ಯವಾಗಿದ್ದವು.

Leave a Reply

Your email address will not be published. Required fields are marked *

You May Also Like

ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮೋದಿ ಮಾತು ನಿರಾಶದಾಯಕವಾಗಿವೆ

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಅತ್ಯಂತ ನಿರಾಶದಾಯಕ ಮಾತಾಗಿವೆ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.