ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಈ ಕಾರಣದಿಂದ ಇಂದು ಮತ್ತು ನಾಳಿನ ಸಿದ್ದರಾಮಯ್ಯನವರ ಕಾರ್ಯಕ್ರಮಗಳು ರದ್ದಾಗಿದೆ.

Leave a Reply

Your email address will not be published. Required fields are marked *

You May Also Like

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…
ಕೊಪ್ಪಳದಲ್ಲಿ ವಿವಿಧೆಡೆ 13 ಬಾಲ್ಯವಿವಾಹಕ್ಕೆ ತಡೆ ಕೊಪ್ಪಳ: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮೇಲ್ವಿಚಾರಕರು, ಶಾಲಾ…

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ನಾಗಾಲೋಟ

ಗದಗ:ಜಿಲ್ಲೆಯಲ್ಲಿ ಕೂರೂನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…