ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಈ ಕಾರಣದಿಂದ ಇಂದು ಮತ್ತು ನಾಳಿನ ಸಿದ್ದರಾಮಯ್ಯನವರ ಕಾರ್ಯಕ್ರಮಗಳು ರದ್ದಾಗಿದೆ.

Leave a Reply

Your email address will not be published. Required fields are marked *

You May Also Like

ದಾವಣಗೆರೆ ಜಿಲ್ಲೆಯಲ್ಲಿ 21 ಕೊರೋನಾ ಪಾಸಿಟಿವ್: ರಾಜ್ಯದಲ್ಲಿ 642ಕ್ಕೆ ಏರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.

ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ

ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.