ರೊಟ್ಟಿ ಮಾಡುತ್ತ ಕುಳುತಿರುವ ಯುವತಿಯೋರ್ವಳು ಈಗ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಯಾಗಿ ಮಿಂಚುತ್ತಿದ್ದಾಳೆ.

ಹೌದು, ಸಾಮಾನ್ಯ ಜನತೆಯನ್ನ ಸೆಲೆಬ್ರಿಟಿ ಮಾಡೋ ಅಧಿಕಾರ ಸೋಶಿಯಲ್ ಮೀಡಿಯಾಗಿದೆ. ಇದೇ ಮಾತಿಗೆ ಪುಷ್ಠಿ ಎಂಬಂತೆ ರೊಟ್ಟಿ ಮಾಡುತ್ತಾ ಕುಳಿತಿದ್ದ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್​ ಕ್ರಿಯೇಟ್​ ಮಾಡಿದ್ದಾಳೆ.

ಗುಲಾಬಿ ಬಣ್ಣದ ಚೂಡಿದಾರ್ ಧರಿಸಿರುವ ಯುವತಿ ವಿಡಿಯೋ ಮಾಡುತ್ತಿದ್ದಾರೆ ಎಂಬ ಪರಿವೆ ಇಲ್ಲದೇ ರೊಟ್ಟಿ ಮಾಡುತ್ತಿದ್ದಳು. ಬಳಿಕ ವಿಡಿಯೋ ಮಾಡಲಾಗ್ತಿದೆ ಎಂದು ತಿಳಿದ ಬಳಿಕ ಕ್ಯಾಮರಾ ಕಡೆಗೆ ಮುಖ ಮಾಡಿ ಕಿರುನಗೆ ಬೀರಿದ್ದಾಳೆ.

ಈ ಯುವತಿ ಯಾರು ಹಾಗೂ ಈ ವಿಡಿಯೋವನ್ನ ಯಾರು ಚಿತ್ರೀಕರಿಸಿದ್ದಾರೆ ಅನ್ನೋದಕ್ಕೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋವನ್ನ ಮೊದಲು ಇನ್​ಸ್ಟಾಗ್ರಾಂನಲ್ಲಿ @Ekiya5 ಎಂಬವರು ಪೋಸ್ಟ್​ ಮಾಡಿದ್ದರು. ಈ ವಿಡಿಯೋ ಇದೀಗ 2 ಮಿಲಿಯನ್​ಗೂ ಅಧಿಕ ವೀವ್ಸ್ ಸಂಪಾದಿಸಿದೆ. ಈ ಯುವತಿಯ ಸೌಂರ‍್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಗಸ್ಟ್ 15ಕ್ಕೆ ದೇಶಕ್ಕೆ ಕೊರೋನಾ ಮೆಡಿಸಿನ್ ಸಿಗುತ್ತಾ?

ಕೊರೋನಾ ಲಸಿಕೆ ಉತ್ಪಾದನೆ ಹೇಗೆ? ದೆಹಲಿ: ಜುಲೈ 3 ಶುಕ್ರವಾರದಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್…

ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ…

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…