ಗದಗ: ಕಳೆದ 50 ದಿನಗಳಿಂದ ರಾಜ್ಯಾದ್ಯಂತ ಲಾಕ್‌ಡೌನ ಕಾರಣ ದಿನಗೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ತುಂಬಾ ಸಂಕಷ್ಟದಲ್ಲಿದ್ದು ಈ ಕಾರಣದಿಂದ ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಗ. ಖಂಡಮ್ಮನವರ ವತಿಯಿಂದ ನಗರದ ಹೆರಿಗೆ ಆಸ್ಪತ್ರೆ ಆವರಣ, ಬೆಟಗೇರಿ ರಂಗಪ್ಪಜ್ಜನ ಮಠದ ಆವರಣ, ನಗರಸಭೆ ಹತ್ತಿರ, ಹೆಲ್ಥಕ್ಯಾಂಪ್‌ನಲ್ಲಿ ಉಪಹಾರ ಸೇವೆ ಮಾಡಲಾಯಿತು.

 ಈ ಸೇವಾ ಕಾರ್ಯದಲ್ಲಿ ಶೇಖಣ್ಣ ಕವಳಿಕಾಯಿ, ಅಶೋಕ ಬರಗುಂಡಿ, ಬಸವರಾಜ ಹಡಗಲಿ ಇನ್ನೂ ಅನೇಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಹೋಮಿಯೋಪತಿಯಲ್ಲೂ ಕೊರೊನಾ ಔಷಧಿ ತಯಾರಿಸಿ: ಸಚಿವ ಡಾ.ಕೆ.ಸುಧಾಕರ್

ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡು ಹಿಡಿಯಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಲಕ್ಷ್ಮೇಶ್ವರದಲ್ಲಿ ಕರ್ಫ್ಯೂ ಭಾಗಶಃ ಯಶಸ್ವಿ; ದಂಡಾಧಿಕಾರಿಗಳಿಂದ ರೂಲ್ಸ್ ಬ್ರೇಕ ಮಾಡಿದವರಿಗೆ ದಂಡ.

ಲಕ್ಷ್ಮೇಶ್ವರ: ಬಿಕೋ ಎನ್ನುತ್ತಿರುವ ಪ್ರಮುಖ ಹೆದ್ದಾರಿ, ಬಸ್ ನಿಲ್ದಾಣಗಳು… ಶುಕ್ರವಾರ ರಾತ್ರಿಯಿಂದಲೇ ಪೊಲೀಸರು ನೈಟ್ –…

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಮೆದುಳು ಜ್ವರ ಲಸಿಕಾಕರಣದ ಅಭಿಯಾನ ಯಶಸ್ವಿಗೊಳಿಸಿ:ಜಿಲ್ಲಾಧಿಕಾರಿ ವೈಶಾಲಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯಾದ್ಯಂತ ಡಿಸೆಂಬರ್ 5 ರಿಂದ 24 ರವರೆಗೆ ಮೆದುಳು ಜ್ವರ ಲಸಿಕಾಕರಣವನ್ನು…