ಲಕ್ಷ್ಮೇಶ್ವರ: ತಾಲೂಕಿನ ಅಕ್ಕಿಗುಂದ ಗ್ರಾಮದಲ್ಲಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರು ಗ್ರಾಮ ವಾಸ್ತವ್ಯ ಮಾಡಿದರು. ಈ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆ ಹರಿದಿಲ್ಲ. ಚರಂಡಿಯ ಪಕ್ಕದಲ್ಲಿರುವ ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು ಈ ಕೊಳವೆ ಬಾವಿಯಲ್ಲಿಯೇ ಹೋಗುವುದರಿಂದ ಗ್ರಾಮಸ್ಥರು ಗ್ರಾಮ ವ್ಯಾಸ್ಥವ್ಯ ಮಾಡಿದಾಗ ತಹಶಿಲ್ದಾರರಿಗೆ ದೊರು ನೀಡಿದರು ಪ್ರಯೋಜನೆ ಆಗಿಲ್ಲ ಈಗ ಈ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.
ಹೌದು, ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂದ ಗ್ರಾಮದಲ್ಲಿ ಕುಡಿಯುವ ನೀರಿನ ಬಗ್ಗೆ ಗ್ರಾಮ ವ್ಯಾಸ್ಥವ್ಯ ಮಾಡಿದಾಗ ಹೇಳಿದರು ಏನೂ ಪ್ರಯೋಜನೆ ಆಗಿಲ್ಲ. ಇದರಿಂದ ಈಗ ಈ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು ಅಧಿಕಾರಿಗಳು ಮಾತ್ರ ಜಾಣ ಕುರುಡುತನ ತೋರುತ್ತಿದ್ದಾರೆ.
ಅನೇಕ ಬಾರಿ ಗ್ರಾಮ ಪಂಚಾಯಿತಿಗೆ ಹೇಳಿದರೂ ಯಾರು ಏನು ಕ್ರಮ ಕೈಗೊಂಡಿಲ್ಲ. ಇದರಿಂದ ನಮ್ಮ ಗ್ರಾಮದಲ್ಲಿ ಕುಡಿಯುವ ನೀರಿಗೆ ಬರೆ ಬಂದಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಅಕ್ಕಿಗುಂದ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಪ್ರತಿಯೊಂದು ಮನೆಯಲ್ಲಿ ತಳ್ಳುವ ಗಾಡಿಗಳಿದ್ದು ಇದರಿಂದ ಸಿಕ್ಕ ಕಡೆ ನೀರನ್ನು ತಳ್ಳುವ ಗಾಡಿಯ ಮೂಲಕ‌‌ ತರುತ್ತಿದ್ದೇವೆ ಎಂದು ಗ್ರಾಮಸ್ಥರು ಹೇಳಿದರು.

Leave a Reply

Your email address will not be published. Required fields are marked *

You May Also Like

ಇಂಧಿರಾಗಾಂಧಿ ಭಾವಚಿತ್ರಕ್ಕೆ ಮಸಿ: ಆರೋಪಿ ಬಂಧನ

ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ…

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…

ರೋಣದಲ್ಲಿ ಪ್ರಾಣಿಗಳ ಹಸಿವು ನೀಗಿಸಿ ಮಾನವೀಯತೆ ಮೆರೆದ ಎಎಸ್ಐ ಎಚ್.ಎಮ್.ಸರ್ವಿ

ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.

ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯ: 2 ಎಕರೆ ನಿವೇಶನ ವ್ಯವಸ್ಥೆಗೆ ಚಿಂತನೆ

ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.