ನವದೆಹಲಿ: ಜೂನ್‌ 21 ರಿಂದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ. 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಲಸಿಕೆ ವಿತರಣೆ ಮಾಡಲಿದೆ. ರಾಜ್ಯಗಳಿಗೆ ಕೇಂದ್ರ ಸರ್ಕಾರವೇ ಉಚಿತ ಲಸಿಕೆ ನೀಡಲಿದೆ. ಅಲ್ಲದೇ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡಜನರಿಗೆ ನೀಡಲಾಗುವ ಉಚಿತ ಆಹಾರಧಾನ್ಯಗಳ ಸೌಲಭ್ಯವನ್ನು ದೀಪಾವಳಿ, ನವೆಂಬರ್ ಮಾಸದವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಲ್‌ಪಿಜಿ ದರ ದುಪ್ಪಟ್ಟು: ಧರ್ಮೇಂದ್ರ ಪ್ರಧಾನ್

ಕಳೆದ 7 ವರ್ಷಗಳಲ್ಲಿ ಎಲ್‌ಪಿಜಿ ದರ ದುಪ್ಪಟ್ಟಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ.459ರಷ್ಟು ಹೆಚ್ಚಿದೆ ಎಂದು ಕೇಂದ್ರ ಸರಕಾರ ಒಪ್ಪಿಕೊಂಡಿದೆ.

ಒಂದೆ ಬೀದಿಯಲ್ಲಿ 42 ಕೊರೋನಾ ಪಾಸಿಟಿವ್

ಇಲ್ಲಿಯ ಬೀದಿಯೊಂದರಲ್ಲಿಯೇ ದಾಖಲೆಯ 42 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಟಿ, ಕಾಫಿ ಮತ್ತಿತರ ಸ್ನ್ಯಾಕ್ಸ್ ವಿತರಿಸುತ್ತಿದ್ದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಆನಂತರ ಇಡೀ ಬೀದಿಗೆ ಅಂಟಿಕೊಂಡಿದೆ.

ಕೊರೊನಾ ಮುಕ್ತಿ ಹೊಂದುವ ಕಾಲ ಬರಲಿದೆ…ಹೀಗಂತ ಈ ವೈದ್ಯ ಹೇಳಿದ್ದೇಕೆ?

ದುಬೈ : ಆಗತಾನೆ ಹುಟ್ಟಿದ ಮಗು ವೈದ್ಯರ ಮುಖದಲ್ಲಿದ್ದ ಮಾಸ್ಕ್ ಕಿತ್ತು ಹಾಕಿದೆ. ಈ ಫೋಟೋ ಸೆರೆ ಹಿಡಿದ ವೈದ್ಯರು, ಇನ್ನೇನು ಕೆಲವೇ ದಿನಗಳಲ್ಲಿ ಕೊರೊನಾ ತೊಲಗುವ ಸಂದೇಶ ಇದು ಎಂದು ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಟೆಸ್ಟ್ – ಪರೀಕ್ಷೆಯಲ್ಲಿ ಪಾಸ್ ಆದ ಸಿಎಂ!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕೊರೊನಾ ವರದಿ ನೆಗೆಟಿವ್ ಎಂದು ಬಂದಿದೆ. ನಿನ್ನೆ…